Advertisement
1956ರಲ್ಲಿ ಸ್ಥಾಪನೆಯಾದ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆ ಮುಚ್ಚಿ ನ್ಯಾಷನಲ್ ಕಮೀಶನ್ ಜಾರಿಗೆ ತರುವ ಕಾಯ್ದೆಯನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುತ್ತಿದ್ದು, ಇದು ಅತ್ಯಂತ ದುರಾದೃಷ್ಟಕರ ಸಂಗತಿಯಾಗಿದೆ. ಈ ಕಾಯ್ದೆ ಜಾರಿಗೆ ಬಂದ ದಿನ ವೈದ್ಯಕೀಯ ಕ್ಷೇತ್ರದ ಕರಾಳ ದಿನವಾಗಲ್ಲಿದೆ. ಕೆಲವು ವ್ಯಕ್ತಿಗಳು ಮಾಡಿರುವ ತಪ್ಪಿಗೆ ಒಂದು ಸಂಸ್ಥೆಯನ್ನೇ ಮುಚ್ಚಲು ಹೊರಟಿರುವುದು ಎಷ್ಟು ಸರಿ? ಬೇಕಾದರೆ ಹಾಲಿ ಇರುವ ಇಂಡಿಯನ್ ಮೆಡಿಕಲ್ ಕೌನ್ಸಿಲ್ ಕಾಯ್ದೆಗೇ ಅರ್ಹ ತಿದ್ದುಪಡಿ ತರಬಹುದಾಗಿದೆ. ಅದನ್ನು ಬಿಟ್ಟು ಹೊಸ ಕಾಯ್ದೆ ತರುವುಸು ಸೂಕ್ತ ಅಲ್ಲ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ. Advertisement
ವೈದ್ಯಕೀಯ ಆಯೋಗ ಜಾರಿಗೆ ತರದಂತೆ ಒತ್ತಾಯ
10:19 AM Aug 01, 2019 | Naveen |
Advertisement
Udayavani is now on Telegram. Click here to join our channel and stay updated with the latest news.