Advertisement
ಇದೇ ವೇಳೆ, ಇನ್ನೊಬ್ಬ ಬಂಧಿತ ಹೋರಾಟಗಾರ್ತಿ ಸುಧಾ ಭಾರಧ್ವಾಜ್‌ರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಈ ಪ್ರಕರಣದಲ್ಲಿ ಬಂಧಿತ ಎಲ್ಲರನ್ನೂ ಬಿಡುಗಡೆಗೊಳಿಸಬೇಕು ಎಂದು ಇತಿಹಾಸ ತಜ್ಞೆ ರೊಮಿಳಾ ಥಾಪರ್ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿ ಕೂಡ ವಜಾಗೊಂಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಒಳಗೊಂಡ ಪೀಠ ಅರ್ಜಿಯನ್ನು ತಳ್ಳಿಹಾಕಿದೆ. Advertisement
ಭೀಮಾ ಕೋರೆಗಾಂವ್ ಕೇಸ್: ಇಬ್ಬರು ಪೊಲೀಸ್ ಕಸ್ಟಡಿಗೆ
06:00 AM Oct 28, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.