Advertisement
ಟೆಂಡರ್ ವಂಚನೆ ಮತ್ತು ಕೊಲೆ ಬೆದರಿಕೆಯಿಂದ ನೊಂದು ಗುತ್ತಿಗೆದಾರ್ ಸಚಿನ್ ಕಳೆದ ಡಿ. 26 ರಂದು ಡೆತ್ ನೋಟ್ ಬರೆದಿಟ್ಟು, ನಗರದ ಬಸವೇಶ್ವರ ವೃತ್ತ ಬಳಿಯ ರೈಲ್ವೆ ಹಳಿ ಮೇಲೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
Advertisement
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
03:44 PM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.