Advertisement
ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ಧರಾಮಯ್ಯ ಅವರು, ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ತರಬೇಕು ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದೇ ಗುಣಾತ್ಮಕ ಶಿಕ್ಷಣ ಸಿಗುವಂತೆ ಅವುಗಳ ಸಬಲೀಕರಣ ಆಗಬೇಕು ಎಂದು ಆಗ್ರಹಿಸಿದರು. ಮತ್ತು ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಕೆಲಸ ಮಾಡಲಿ ಎಂದೂ ಸಿದ್ಧರಾಮಯ್ಯ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. Advertisement
ಬೀದರ್: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
08:57 AM Mar 01, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.