Advertisement
ಈವರೆಗೆ 28,120 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 23924 ಮಂದಿಯದ್ದು ನೆಗೆಟಿವ್ ಬಂದಿದೆ. ಕೋವಿಡ್ ಶಂಕಿತ 117 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ 33 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೆಲ್ತ್ ಬುಲೇಟಿನ್ ತಿಳಿಸಿದೆ. Advertisement
ಬೀದರ: 4021 ಮಂದಿ ವರದಿ ಬಾಕಿ
12:25 PM Jun 05, 2020 | Naveen |
Advertisement
Udayavani is now on Telegram. Click here to join our channel and stay updated with the latest news.