Advertisement
ಜಿಲ್ಲೆಯಲ್ಲಿ ಈವರೆಗೆ ಒಟ್ಟು 108 ಪ್ರಕರಣಗಳು ವರದಿಯಾಗಿದ್ದು, ಮೂರು ಸಾವು ಸಂಭವಿಸಿದರೆ, 24 ಜನರು ಡಿಸ್ಚಾರ್ಜ್ ಆದಂತಾಗಿದೆ. ಇನ್ನೂ 81 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಶಂಕಿತ 182 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ 152 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಲ್ತ್ ಬುಲೆಟಿನ್ ತಿಳಿಸಿದೆ. Advertisement
6952 ಮಂದಿ ವರದಿ ಬಾಕಿ
07:05 PM May 29, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.