Advertisement

ನಟ ಅಮಿತಾಭ್‌ ಬಚ್ಚನ್‌ ಆಸ್ಪತ್ರೆಗೆ ದಾಖಲು

10:15 AM Feb 10, 2018 | Team Udayavani |

ಮುಂಬಯಿ: ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಆರೋಗ್ಯ ತಪಾಸಣೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೊಂದು ಸಾಮಾನ್ಯ ತಪಾಸಣೆಯಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಅದಕ್ಕೂ ಮೊದಲು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ‘102 ನಾಟೌಟ್‌’ ಎಂಬ ಸಿನಿಮಾದ ಟೀಸರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next