Advertisement

“ಬಿಗ್‌ ಬಾಸ್‌’ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ: ಜ್ವಾಲಾ ಗುಟ್ಟಾ

10:47 PM May 26, 2019 | Sriram |

ಹೈದರಾಬಾದ್‌: ಮಾಜಿ ಬ್ಯಾಡ್ಮಿಂಟನ್‌ ಆಟಗಾರ್ತಿ ಜ್ವಾಲಾ ಗುಟ್ಟಾ ತಾನು ಟೀವಿ ರಿಯಾಲಿಟಿ ಶೋ “ಬಿಗ್‌ ಬಾಸ್‌’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

Advertisement

ತೆಲುಗು ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಬಿಗ್‌ ಬಾಸ್‌’ ಕಾರ್ಯಕ್ರಮವನ್ನು ಸಿನಿಮಾ ತಾರೆ ನಾಗಾರ್ಜುನ ನಿರೂಪಿಸುತ್ತಿದ್ದು, ಈ ಶೋ ದಲ್ಲಿ ಜ್ವಾಲಾ ಗುಟ್ಟಾ ಭಾಗವಹಿಸಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿ ದಾಡಿತ್ತು. ಇದಕ್ಕೆ ಟ್ವಿಟರ್‌ನಲ್ಲಿ ಉತ್ತರಿ ಸಿರುವ ಜ್ವಾಲಾ, “ನಾನು ಬಿಗ್‌ ಬಾಸ್‌ನಲ್ಲಿ ಭಾಗವಹಿಸುತ್ತೇನೆ ಎನ್ನು ವುದು ಗಾಳಿ ಸುದ್ದಿ. ಅದನ್ನು ಯಾರೂ ನಂಬಬೇಡಿ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next