Advertisement
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಮಿತ್ ಶಾ ನಡೆಸಿದ ರೋಡ್ ಶೋ ಭಾರೀ ಚರ್ಚೆಗೆ ಕಾರಣವಾಗಿತ್ತು. ಇಲ್ಲಿ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಆದರೆ ಪ್ರಧಾನಿ ಮೋದಿ ಪ್ರಚಾರ ನಡೆಸಿದ ಬಹುತೇಕ ಕಡೆಗಳಲ್ಲಿ ಬಿಜೆಪಿ ಗೆದ್ದಿದೆ.ಅಭ್ಯರ್ಥಿ ಬದಲಾವಣೆ ಮಾಡಿದ್ದರಿಂದ ಕರಾವಳಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಈ ಬಾರಿ ಸವಾಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿತ್ತು.
– ಬೆಂಗಳೂರು ಗ್ರಾಮಾಂತರ
– ಮೈಸೂರು
– ಶಿವಮೊಗ್ಗ
– ಮಂಗಳೂರು, ಉಡುಪಿ-ಚಿಕ್ಕಮಗಳೂರು
– ಉತ್ತರ ಕನ್ನಡ
– ಬೆಳಗಾವಿ
– ಚಿಕ್ಕಬಳ್ಳಾಪುರ
– ಬೆಂಗಳೂರಿನ ಮೂರು ಕ್ಷೇತ್ರಗಳು
– ವಿಜಯಪುರ
– ಬಾಗಲಕೋಟೆ