Advertisement
ಬಾಕ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ಸೇತುವೆಗೆ 12 ಕೋಟಿ ರೂ. ವ್ಯಯಿಸಲಾಗಿತ್ತು. ಸೇತುವೆ ಕುಸಿದು ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಘಟನೆಯಲ್ಲಿ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.
Advertisement
Bihar; ಉದ್ಘಾಟನೆಗೂ ಮೊದಲು 12 ಕೋಟಿಯ ಸೇತುವೆ ದಿಢೀರ್ ಕುಸಿತ
09:34 PM Jun 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.