Advertisement
ಡಿಸೆಂಬರ್ 13 ರಂದು ನಡೆದ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆ ಗಳಲ್ಲಿ ಅಕ್ರಮ ನಡೆದಿದೆ ಹಾಗಾಗಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದು ಈ ವೇಳೆ ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರ ನೇತೃತ್ವದಲ್ಲಿ ಪಟ್ನಾದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಬ್ಯಾರಿಕೇಡ್ ಇಟ್ಟು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ ಆದರೆ ಪ್ರತಿಭಟನಾಕಾರರು ಬ್ಯಾರಿಕೇಡ್ ದೂಡಿ ಮುನ್ನುಗ್ಗಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಜೊತೆಗೆ ಲಾಠಿ ಚಾರ್ಜ್ ಮಾಡಿದ್ದಾರೆ.
Advertisement
BPSC ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ, ಲಾಠಿ ಚಾರ್ಜ್, ಪ್ರಶಾಂತ್ ಕಿಶೋರ್ ವಿರುದ್ಧ FIR
10:12 AM Dec 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.