Advertisement
ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ’ ಎಂದು ಆರ್‌ಜೆಡಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.
Related Articles
Advertisement
ಬಿಹಾರವು ನಿರುದ್ಯೋಗ ಕೇಂದ್ರವಾಗಿದೆ. ಇಲ್ಲಿ ಉದ್ಯೋಗಗಳನ್ನು ಕಲ್ಪಿಸಿದ್ದರೆ ರಾಜ್ಯದ ಕಾರ್ಮಿಕರು ಬೇರೆ ರಾಜ್ಯಗಳಿಗೆ ಏಕೆ ಹೋಗುತ್ತಿದ್ದರು?, ಜನರಿಗೆ ಉದ್ಯೋಗ ಒದಗಿಸುವಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಫಲರಾಗಿದ್ದಾರೆ ಎಂದು ತೇಜಸ್ವಿ ಹರಿಹಾಯ್ದಿದ್ದಾರೆ.