Advertisement
ಪೊಲೀಸರು ನೀಡಿದ ಮಾಹಿತಿ ಪ್ರಕಾರ ಇದುವರೆಗೆ ಎಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಜತೆಗೆ ಪೊಲೀಸ್ ಇಲಾಖೆಯಿಂದಲೇ ಹನ್ನೊಂದು ಮಂದಿ ಸಿಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಅದರಲ್ಲಿ ಒಬ್ಬರು ಸಬ್-ಇನ್ಸ್‌ಪೆಕ್ಟರ್, ಸಹಾಯಕ ಸಬ್-ಇನ್ಸೆ$ಪೆಕ್ಟರ್ ಕೂಡ ಸೇರಿದ್ದಾರೆ. ಮೋತಿಹಾರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಒಂಬತ್ತು ಮಂದಿ “ಚೌಕಿದಾರ’ರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗಿದೆ.
Advertisement
ಕಳ್ಳಭಟ್ಟಿ ಸೇವಿಸಿ 14 ಮಂದಿ ಮೃತಪಟ್ಟ ಪ್ರಕರಣ: 80 ಮಂದಿ ಸೆರೆ
12:03 AM Apr 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.