ಹೆಬ್ರಿ: ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ.
Advertisement
ಸುನಿತಾ (45) ಮೃತಪಟ್ಟ ಮಹಿಳೆ.
ವರಂಗ ಕಡೆಯಿಂದ ಉಪ್ಪಳ ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವ ವೇಳೆ ಕೆಳಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಕೇರಳದಿಂದ ಮಾದಕ ವಸ್ತು ತರುತ್ತಿದ್ದ ಇಬ್ಬರು ಆರೋಪಿಗಳ ಸೆರೆ: 20 ಲಕ್ಷ ಮೌಲ್ಯದ ಡ್ರಗ್ಸ್ ವಶ
Related Articles
ಬೈಕ್ ಸವಾರ ದಿವಾಕರ ಅವರ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement