Advertisement

ವಿಟ್ಲ: ಬೈಕ್‍ಗೆ ಕಾರು ಡಿಕ್ಕಿ: ಬೈಕ್ ಸವಾರ ಸಾವು

10:53 AM Nov 21, 2021 | Team Udayavani |

ವಿಟ್ಲ: ಮಂಗಳೂರು-ಬಿ.ಸಿ.ರೋಡ್ ನಡುವಿನ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

Advertisement

ಮೃತ ಸವಾರ, ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್(26) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಕಳ್ಳತನ ಮಾಡಲು ಡಯೆಟ್‌ ಮಾಡಿ ಸಿದ್ಧನಾದ ಐನಾತಿ ಕಳ್ಳ!

ಇವರು ಮಂಗಳೂರಿನ NMPT ಕಂಪನಿಯ ಉದ್ಯೋಗಿಯಾಗಿದ್ದು, ಕಂಪನಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಪ್ರಜ್ವಲ್ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರಿ ಮಧ್ಯೆ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next