Advertisement

ಶಿರೂರು: ಅತೀ ವೇಗದಿಂದ ಬೈಕ್ ಚಲಾಯಿಸಿದ 15ರ ಬಾಲಕ; ಡಿವೈಡರ್ ಗೆ ಢಿಕ್ಕಿ, ಸ್ಥಳದಲ್ಲೇ ಸಾವು!

10:24 AM Feb 11, 2021 | Team Udayavani |

ಬೈಂದೂರು: 15 ವರ್ಷದ ಬಾಲಕನೊಬ್ಬ ಅತೀ ವೇಗದಿಂದ ಬೈಕ್ ಚಲಾಯಿಸಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಶಿರೂರು ಕರಿಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

Advertisement

ಇದನ್ನೂ ಓದಿ:ಬೈಪಾಸ್‌ ರಸ್ತೆ: ಇಲ್ಲಿ ಟಾರ್ಚ್‌ ಹಿಡಿದೇ ರಸ್ತೆ ದಾಟಬೇಕು!

ಮೃತಪಟ್ಟ ಬೈಕ್ ಸವಾರ ಬಾಲಕನನ್ನು 15 ವರ್ಷದ ಅರಾನ್ ಎಂದು ಗುರುತಿಸಲಾಗಿದೆ.

ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Advertisement

ಇದನ್ನೂ ಓದಿ:ಕೆಲಸಕ್ಕಿದ್ದ ಮನೆಯಲ್ಲೇ 60 ಲಕ್ಷ ರೂ. ಮೌಲ್ಯದ ಚಿನ್ನ ದರೋಡೆ: ನೇಪಾಳಿ ಗ್ಯಾಂಗ್‌ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next