Advertisement
ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು, ಖಾಸಗಿ ಟೂರಿಸ್ಟ್ ಬಸ್ ನ ಅಡಿಗೆ ತಲೆ ಸಿಲುಕಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಪರಮೇಶ್ವರ ಅವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಸರ್ಕಾರಿ ಆಸ್ಪತ್ರೆಯ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement
Aranthodu ಕಾರು-ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವು
10:49 PM Feb 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.