Advertisement

Mudigere: ರಾಣಿ ಝರಿಯ ಕೆಸರುಮಯ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟ..

09:12 AM Jul 15, 2024 | Team Udayavani |

ಮೂಡಿಗೆರೆ: ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋದರು.‌

Advertisement

ಉಜಿರೆ ಮೂಲದ ಐದಾರು ಜನ ಯುವಕರು ಮೊದಲೇ‌ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಯುವಕರು ಬೈಕ್ ವೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹದೆಗೆಟ್ಟು ಹೋಗಿದೆ.

ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿದ್ದು, ಯುವಕರ ಹುಚ್ಚಾಟವನ್ನು ಸಂತೋಷ್ ಅತ್ತಿಗೆರೆ ಪೋಟೋಗಳ ಮೂಲಕ ಸೆರೆ ಹಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next