Advertisement
ಭಾಸ್ಕರ ಅವರು ತಮ್ಮ ಮೊಮ್ಮಗ ಸಾತ್ವಿಕ್ (16)ನನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಕೆರಾಡಿ ಪೇಟೆಗೆ ಸಾಗುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿತ್ತು. ಈ ವೇಳೆ ಸಾತ್ವಿಕ್ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Bike Skid: ಕೆರಾಡಿ; ಬೈಕ್ ಸ್ಕಿಡ್; ಬಾಲಕನಿಗೆ ಗಾಯ
08:20 PM Mar 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.