Advertisement
ಹುಳಿಮಾವು ನಿವಾಸಿ ನದೀಂ ಅಹಮ್ಮದ್ ಹಾಗೂ ಗುಲಾಂ ಹುಸೇನ್ ಬಂಧಿತರು. ಮತ್ತೂಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿಂದ 2 ಆಟೋ, 6 ದ್ವಿಚಕ್ರ ವಾಹನ ಹಾಗೂ 1 ಕಾರು ಜಪ್ತಿ ಮಾಡಲಾಗಿದೆ.
Advertisement
ಮದ್ಯಕ್ಕಾಗಿ ಬೈಕ್ ಕಳ್ಳತನ: ಇಬ್ಬರ ಬಂಧನ, ಓರ್ವ ಪರಾರಿ
12:03 PM Aug 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.