ಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಸುವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಆ್ಯಪ್ ಬಿಡುಗಡೆ ಮಾಡಿದರು.
Advertisement
ಹೊರರಾಜ್ಯ ಹಾಗೂ ದೇಶಗಳ ನರ್ಸ್ಗಳು ರಾಜ್ಯದಲ್ಲಿ ನೋಂದಣಿ ಮಾಡಿಕೊಳ್ಳಬೇಕಾದರೆ ಖುದ್ದಾಗಿ ಹಾಜರಾಗಬೇಕಿತ್ತು. ಆದರೆ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಿರುವುದರಿಂದ ಇನ್ನು ಮುಂದೆ ಆನ್ಲೈನ್ನಲ್ಲಿಯೇ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.