Advertisement
ನಾಗ್ಪುರದ ಪ್ರಾಣಿ ಸಂಗ್ರಹಾಲಯದಲ್ಲಿ 3 ಹುಲಿಗಳು ಮತ್ತು 1 ಚಿರತೆ ಸೋಂಕಿನಿಂದ ಅಸುನೀಗಿದ್ದವು. ಪ್ರಾಣಿಗಳಿಗೆ ಹಕ್ಕಿಜ್ವರ ತಗುಲಿದ ದೇಶದ ಮೊದಲ ಪ್ರಕರಣ ಇದಾಗಿದೆ. ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹಬ್ಬದಂತೆ ತಡೆಯುವ ಉದ್ದೇಶದಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಜತೆಗೆ ಪ್ರಾಣಿಗಳಲ್ಲಿ ಸೋಂಕು ಹಬ್ಬಲು ಕಾರಣವೇನು ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದೂ ಸಚಿವಾಲಯ ತಿಳಿಸಿದೆ.
Advertisement
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
10:18 AM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.