Advertisement

ದುನಿಯಾ ವಿಜಯ್‌ಗೆ ಹುಟ್ಟುಹಬ್ಬ ಸಂಭ್ರಮ

11:46 AM Jan 28, 2020 | Lakshmi GovindaRaj |

ನಟ ದುನಿಯಾ ವಿಜಯ್‌ ಸೋಮವಾರ ತಮ್ಮ ಹುಟ್ಟುಹಬ್ಬವನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. “ಸಲಗ’ ಎಂದು ಬರೆದಿದ್ದ ಕೇಕ್‌ ಕತ್ತರಿಸುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ವಿಜಯ್‌ ನಿರ್ದೇಶನದ “ಸಲಗ’ ಚಿತ್ರದ ಟೀಸರ್‌ ಇದೇ ವೇಳೆ ಬಿಡುಗಡೆಯಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next