Advertisement

ರಸ್ತೆ ಬದಿಯಲ್ಲಿ ಬಿರಿಯಾನಿಮಾರುತ್ತಿದ್ದ ಯುವಕನಿಗೆ ಥಳಿತ

09:57 AM Dec 16, 2019 | Team Udayavani |

ನೋಯ್ಡಾ: ನೋಯ್ಡಾದಲ್ಲಿ ರಸ್ತೆ ಬದಿಯಲ್ಲಿ ಬಿರಿಯಾನಿ ಮಾರುತ್ತಿದ್ದ ಯುವಕನ ಮೇಲೆ ಜಾತಿ ಹೆಸರಿನಲ್ಲಿ ನಿಂದಿಸಿ, ಥಳಿಸಲಾಗಿದೆ. ಈ ಬಗೆಗಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

Advertisement

ಮೂವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ ಎಂದು ಗ್ರೇಟರ್‌ ನೋಯ್ಡಾದ ಎಸ್‌ಪಿ ರಣವಿಜಯ ಸಿಂಗ್‌ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಬಿರಿಯಾನಿ ಮಾರುತ್ತಿದ್ದ ಯುವಕನ ಜತೆಗೂ ಮಾತನಾಡಿದ್ದೇವೆ ಎಂದಿದ್ದಾರೆ ಎಸ್‌ಪಿ.

Advertisement

Udayavani is now on Telegram. Click here to join our channel and stay updated with the latest news.

Next