Advertisement

Bitcoin case: ಎಸ್‌ಐಟಿನಿಂದ ಇನ್‌ಸ್ಪೆಕ್ಟರ್‌ ಲಕ್ಷ್ಮೀಕಾಂತಯ್ಯ ಬಂಧನ

10:57 PM Feb 28, 2024 | Team Udayavani |

ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಬಿಟ್‌ಕಾಯಿನ್‌ ಪ್ರಕರಣದ ಮತ್ತೂಬ್ಬ ಆರೋಪಿ, ಪೊಲೀಸ್‌ ಇನ್‌ಸ್ಪೆಕ್ಟರ್‌ ಲಕ್ಷ್ಮೀಕಾಂತಯ್ಯನನ್ನು ಸಿಐಡಿ ವಿಶೇಷ ತನಿಖಾ ದಳ(ಎಸ್‌ಐಟಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಮತ್ತೂಂದೆಡೆ ಪ್ರಕರಣದ ಮತ್ತೂಬ್ಬ ಆರೋಪಿ, ಡಿವೈಎಸ್ಪಿ ಶ್ರೀಧರ್‌ ಪೂಜಾರ್‌ ಬಂಧಿಸಲು ತೆರಳಿದ್ದ ಸಹಾಯಕ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next