Advertisement

ಶನಿವಾರಸಂತೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

11:27 PM May 24, 2019 | sudhir |

ಶನಿವಾರಸಂತೆ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಗೆಲವು ಹಿನ್ನಲೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Advertisement

ಸಂಜೆ 5 ಗಂಟೆ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಗೆಲುವು ಹಿನ್ನಲೆಯಲ್ಲಿ ಸಂತಸಗೊಂಡು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಪ್ರಮುಖ ಎಸ್‌.ಎನ್‌.ರಘು, ಎಚ್‌.ಆರ್‌.ಹರೀಶ್‌ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next