Advertisement

LS polls: ಕೋಟ ಶ್ರೀನಿವಾಸ ಪೂಜಾರಿ, ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

01:39 PM Apr 03, 2024 | Team Udayavani |

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಪ್ರಮುಖರಾದ ಸಿ.ಟಿ. ರವಿ, ಭೋಜೆಗೌಡ, ಶಾಸಕರಾದ ಸುವರ್ಣ ಗುರ್ಮೆ ಶೆಟ್ಟಿ ಜತೆಗಿದ್ದರು.

Advertisement

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್, ಪ್ರಮುಖರಾದ ಮೋಟಮ್ಮ, ವಿನಯ ಕುಮಾರ್ ಸೊರಕೆ ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next