Advertisement

Election ಉಸ್ತುವಾರಿಗಳ ನೇಮಿಸಿದ ಬಿಜೆಪಿ

11:49 PM Aug 14, 2024 | Team Udayavani |

ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿಯಿಂದ ಉಸ್ತುವಾರಿಗಳ ನ್ನು ನೇಮಕ ಮಾಡಲಾಗಿದೆ.

Advertisement

1. ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌. 2. ಬೀದರ್‌, ಕಲಬುರ ಗಿ, ಯಾದಗಿರಿ: ಶಾಸಕ ಶೈಲೇಂದ್ರ ಬೆಲ್ದಾಳೆ. 3. ಮೈಸೂರು, ಚಾಮರಾಜನಗರ, ಹಾಸನ: ಮುಖ್ಯ ವಕ್ತಾರ ಅಶ್ವತ್ಥನಾರಾಯಣ. 4. ಕೊಡಗು, ದಕ್ಷಿಣ ಕನ್ನಡ, ಉಡುಪಿ – ಕ್ಯಾ| ಗಣೇಶ್‌ ಕಾರ್ಣಿಕ್‌. 5. ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ- ಎಂಎಲ್‌ಸಿ ಎನ್‌.ರವಿಕುಮಾರ್‌. 6. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ: ಶಾಸಕ ಮಹೇಶ್‌ ಟೆಂಗಿನಕಾಯಿ. 7. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ: ಶಾಸಕ ಚನ್ನಬಸಪ್ಪ

 

Advertisement

Udayavani is now on Telegram. Click here to join our channel and stay updated with the latest news.

Next