ಬೆಳಗಾವಿ :ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ಅವರು ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
Advertisement
ನಾಮ ಪಾತ್ರ ಸಲ್ಲಿಕೆ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ ಮತ್ತು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಅವರು ಉಪಸ್ಥಿತರಿದ್ದರು.
ಎರಡು ಬಾರಿ ಪರಿಷತ್ ಪ್ರವೇಶಿಸಿರುವ ಅರುಣ್ ಅವರು ಮೂರನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಇದೇ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಬನ್ನೂರ ಅವರು ಸಹ ನಾಮಪತ್ರ ಸಲ್ಲಿಸಿದ್ದಾರೆ.