Advertisement

ಬೆಳಗಾವಿ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್

01:42 PM Mar 30, 2021 | Team Udayavani |

ಬೆಳಗಾವಿ :  ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ ಅಂಗಡಿ ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಿದರು.

Advertisement

ಮಧ್ಯಾಹ್ನ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದ ಮಂಗಳಾ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ ಎಸ್ ಈಶ್ವರಪ್ಪ ಸಾಥ್ ನೀಡಿದರು.

ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದ್ದು, ಏಪ್ರಿಲ್ 17ರ ಶನಿವಾರ ಮತದಾನ ನಡೆಯಲಿದೆ. ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದ್ದು ಫಲಿತಾಂಶ ಹೊರ ಬೀಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next