Advertisement
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್ , ಸಂಸದ ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್ ಸೇರಿ ಹಲವರು ರಾಜ್ಯಭವನಕ್ಕೆ ತೆರಳಿದ ನಿಯೋಗದಲ್ಲಿದ್ದರು. ಸಂವಿಧಾನದ ಅತ್ಯುನ್ನತ ಸ್ಥಾನಕ್ಕೆ ಅವಮಾನ ಎಸಗಿದ್ದಾರೆ. ಅವರು ಹುದ್ದೆಯಲ್ಲಿ ಮುಂದುವರಿಯುವ ಯಾವ ಅರ್ಹತೆಯನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗ್ಗೆ ಡಿಜಿಪಿ ನೀಲಮಣಿ ರಾಜು ಅವರನ್ನು ಭೇಟಿಯಾಗಿದ್ದ ಬಿಜೆಪಿ ನಿಯೋಗ ಸಿಎಂ ಅವರ ವಿರುದ್ಧ ದೂರು ನೀಡಿತ್ತು. ಬಿಜೆಪಿ ರಾಜ್ಯಾಧ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು. Advertisement
ಸಿಎಂ ವಿರುದ್ಧವೇ ದಂಗೆ ಎದ್ದ ಬಿಜೆಪಿ;ಭಾರಿ ಹೋರಾಟ ಗವರ್ನರ್‌ಗೆ ದೂರು!
05:14 PM Sep 21, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.