Advertisement
ಮಧ್ಯಾಹ್ನ ನಡೆಯುವ ಸಭೆಯಲ್ಲಿ 2 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಿ, ಸಂಭಾವ್ಯ ಹೆಸರುಗಳನ್ನು ಹೈಕಮಾಂಡ್ಗೆ ರವಾನಿಸಲಾಗುವುದು. ಚುನಾವಣ ಉಸ್ತುವಾರಿಗಳ ನೇಮಕ ಸಹಿತ ಹಲವು ವಿಷಯಗಳು ಚರ್ಚೆಯಾಗಲಿವೆ ಎಂದು ತಿಳಿದು ಬಂದಿದೆ.
ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ವರಿಷ್ಠರ ಆದೇಶಕ್ಕೆ ಬದ್ಧನಾಗಿರುವುದಾಗಿ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಇದನ್ನೂ ಓದಿ:ಕೊಲೊಂಬೊ ಬಂದರಿನಲ್ಲಿ ಅದಾನಿ ಗ್ರೂಪ್ನ 5 ಸಾವಿರ ಕೋಟಿ ರೂ. ಹೂಡಿಕೆ
Related Articles
Advertisement