Advertisement

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

10:09 AM May 23, 2024 | Team Udayavani |

ಪಟ್ನಾ: ಭೋಜ್‌ಪುರಿ ಗಾಯಕ, ನಟ ಪವನ್‌ ಸಿಂಗ್‌ ಅವರನ್ನು ಬಿಜೆಪಿ ಉಚ್ಚಾಟಿಸಿದೆ. ಬಿಹಾರದ ಕರ್‌ಕಟ್‌ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ, ಕೇಂದ್ರದ ಮಾಜಿ ಸಚಿವ ಉಪೇಂದ್ರ ಖುಶ್ವಾಹಾ ವಿರುದ್ಧ ಸ್ಪರ್ಧಿಸಿರುವ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ.

Advertisement

ಬಿಹಾರ ಬಿಜೆಪಿ ಅಧ್ಯಕ್ಷ ಸಾಮ್ರಾಟ್‌ ಚೌಧರಿ ಶಿಫಾರಸಿನ ಅನ್ವಯ ಪಕ್ಷದ ವರಿಷ್ಠರು ಈ ತೀರ್ಮಾನ ಕೈಗೊಂಡಿದ್ದಾರೆ. ಉಚ್ಚಾಟನೆ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಪಾಂಡವರು ಮತ್ತು ಭಗವಾನ್‌ ಕೃಷ್ಣನ ಕೃಪೆ ಇದ್ದೂ ಅಭಿಮನ್ಯುವನ್ನು ಚಕ್ರವ್ಯೂಹದಲ್ಲಿ ದುಷ್ಟರು ಹೊಡೆದು ಕೊಂದರು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮನ್ನು ಅಭಿಮನ್ಯುಗೆ ಪವನ್‌ ಹೋಲಿಕೆ ಮಾಡಿದ್ದಾರೆ.

ಇದನ್ನೂ ಓದಿ: Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next