Advertisement

ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಗೆ ಬಿಜೆಪಿ ಟಿಕೆಟ್

09:52 AM Oct 01, 2019 | Team Udayavani |

ಹೊಸದಿಲ್ಲಿ; ಗುಜರಾತ್ ನ ಕಾಂಗ್ರೆಸ್ ನ ಮಾಜಿ ಶಾಸಕ ಅಲ್ಪೇಶ್ ಠಾಕೂರ್ ಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. ರಾಧಾಂಪುರ್ ವಿಧಾನಸಭೆಯ ಉಪಚುನಾವಣೆಯಲ್ಲಿ ಅಲ್ಪೇಶ್ ಠಾಕೂರ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

Advertisement

ಕೆಲವು ತಿಂಗಳ ಹಿಂದೆ ಅಲ್ಪೇಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಗೆ ಸೇರಿದ್ದರು.

43 ವರ್ಷದ ಅಲ್ಪೇಶ್ ಠಾಕೂರ್ 2017ರಲ್ಲಿ ಕಾಂಗ್ರೆಸ್ ಸೇರಿ ಶಾಸಕರಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷದಲ್ಲಿದ್ದು ಜನಸೇವೆ ಮಾಡಲು ಸಾಧ್ಯವಿಲ್ಲವೆಂದು ಅವರು ಪಕ್ಷ ತೊರೆದಿದ್ದರು.

ಅಕ್ಟೋಬರ್ 21ರಂದು ಉಪಚುನಾವಣೆ ನಡೆಯಲಿದ್ದು, 24ರಂದು ಮತ ಎಣಿಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next