Advertisement
ಇಲ್ಲಿನ ಕವಿಸಂನಲ್ಲಿ ಬುಧವಾರ ನಾಡೋಜ ಡಾ|ಪಾಪು ಕವಿಸಂ ಅಧ್ಯಕ್ಷರಾಗಿ-50, ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ಈ ವಿಚಾರ ಚರ್ಚೆಗೆ ಬಂದಿತ್ತು. ನಂತರ ಸದಾನಂದಗೌಡ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು. ನಂತರ ಶೆಟ್ಟರ್ ಸಿಎಂ ಆಗಿದ್ದಾಗ ಒತ್ತಡ ಬಂದು ಆ ಆದೇಶ ಹಿಂಪಡೆದರು. ಬಿಜೆಪಿ ಅವರ ಕಾಲದಲ್ಲಿಯೇ ನಡೆದ ಬೆಳವಣಿಗೆಯನ್ನು ಈಗ ಕಾಂಗ್ರೆಸ್‌ನವರೇ ಮಾಡಿದ್ದಾರೆ ಎಂದು, ಅವರು ದೇಶದ್ರೋಹಿಗಳು ಎಂದು ಬಿಂಬಿಸಲು ಹೊರಟವರಿಗೆ ಏನು ಹೇಳಬೇಕು ಎಂದು ವ್ಯಂಗ್ಯವಾಡಿದರು Advertisement
“ಕನ್ನಡ ಧ್ವಜ’ಆದೇಶ ಹೊರಡಿಸಿದ್ದು ಬಿಜೆಪಿ ಸರ್ಕಾರ: ಚಂಪಾ
05:10 AM Jul 20, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.