Advertisement
ಅವರು ಸೆ.24ರ ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಧಿವೇಶದಲ್ಲಿ ವಿಧಾನಸಭೆ ಒಳಗಡೆ ಹಾಗೂ ಹೊರಗಡೆಯೂ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರ ಆರೋಪವನ್ನು ನಾವು ಒಪ್ಪುವುದಿಲ್ಲ. ಬಿಜೆಪಿಯು ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ. ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಮುಖ್ಯಮಂತ್ರಿಗೆ ಖಂಡಿತ ನ್ಯಾಯ ದೊರೆಯಲಿದೆ ಎಂದರು.
Advertisement
BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ
04:06 PM Sep 24, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.