Advertisement
ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗುವ ವ್ಯಕ್ತಿ ರಾಜ್ಯಾಧ್ಯಕ್ಷ ಆಗಬೇಕೆಂದು ವರಿಷ್ಠರಿಗೆ ತಿಳಿಸಿದ್ದೇವೆ. ಸ್ವಲ್ಪ ತಾಳ್ಮೆಯಿಂದ ಇರುವಂತೆ ವರಿಷ್ಠರು ತಿಳಿಸಿದ್ದಾರೆ. ಬೂತ್ ಮಟ್ಟದಿಂದ ಅಧ್ಯಕ್ಷರ ಬದಲಾವಣೆ ಆಗುತ್ತಿದೆ. ರಾಜ್ಯಮಟ್ಟದಲ್ಲಿ ಸಹ ಬದಲಾವಣೆ ಆಗುತ್ತದೆ. ಅವಕಾಶ ಸಿಕ್ಕಲ್ಲಿ ನಾನು ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ ಎಂದರು. Advertisement
BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ
09:39 PM Dec 15, 2024 | Poornashri K |
Advertisement
Udayavani is now on Telegram. Click here to join our channel and stay updated with the latest news.