Advertisement
ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಶನಿವಾರ ಮಾತನಾಡಿದ ಅವರು, “ಪ್ರಸ್ತುತ ಕೇಂದ್ರ ಸರಕಾರದಲ್ಲಿ 6 ಮಂದಿ ಸಚಿವೆಯರಿದ್ದಾರೆ. ಇದೇ ಮೊದಲ ಬಾರಿಗೆ ರಕ್ಷಣಾ ಸಚಿವರನ್ನಾಗಿಯೂ ಮಹಿಳೆಯನ್ನೇ ನೇಮಕ ಮಾಡಲಾಗಿದೆ. ಭದ್ರತೆ ಕುರಿತ ಸಂಪುಟ ಸಮಿತಿಯ 4 ಸದಸ್ಯರ ಪೈಕಿ ಇಬ್ಬರು ಮಹಿಳೆಯರಿದ್ದಾರೆ. ಇದುವರೆಗೆ ಈ ಸಮಿತಿಯಲ್ಲಿ ಮಹಿಳಾ ಸದಸ್ಯರಿಗೆ ಅವಕಾಶವೇ ಇರುತ್ತಿರಲಿಲ್ಲ. ನಮ್ಮ ಸರಕಾರ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಕೊಟ್ಟಿದೆ. ಆರೆಸ್ಸೆಸ್ ಮತ್ತು ಮಹಿಳೆಯರ ಬಗ್ಗೆ ರಾಹುಲ್ ಬಹಳ ಹಗುರವಾಗಿ ಮಾತನಾಡಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದಿದ್ದಾರೆ. Advertisement
ಬಿಜೆಪಿ ಮಹಿಳಾ ವಿರೋಧಿ ಅಲ್ಲ: ಸುಷ್ಮಾ ತಿರುಗೇಟು
06:05 AM Oct 15, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.