Advertisement

ಜೈನ್ ಗೆ ಸೋಲು; ಮೂಡಬಿದಿರೆಯಲ್ಲಿ ಮೊದಲ ಖಾತೆ ತೆರೆದ ಬಿಜೆಪಿ

09:59 AM May 15, 2018 | Sharanya Alva |

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬೀಳತೊಡಗಿದ್ದು, ಏತನ್ಮಧ್ಯೆ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಮೊದಲ ಖಾತೆ ತೆರೆದಿದೆ.

Advertisement

ಮೂಡಬಿದಿರೆಯ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ನ ಅಭಯಚಂದ್ರ ಜೈನ್ ವಿರುದ್ಧ ಕೋಟ್ಯಾನ್ ಬರೋಬ್ಬರಿ 22 ಸಾವಿರ ಮತಗಳ ಅಂತರದಿಂದ  ಗೆಲುವು ಸಾಧಿಸಿದ್ದಾರೆ.

ಉಮಾನಾಥ್ ಕೋಟ್ಯಾನ್ ಬೆಂಬಲಿಗರ ವಿಜಯೋತ್ಸಾಹ:

ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಬೆಂಬಲಿಗರು ವಿಜಯೋತ್ಸಾಹ ಆಚರಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next