Advertisement
ಮಸೂದೆ ಮಂಡನೆಯ ಸಮಯದಲ್ಲಿ ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದ್ದರೂ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಹಾಜರಾಗಿರಲಿಲ್ಲ.
Advertisement
BJP: ವಿಪ್ ನೀಡಿದ್ರೂ ಕಲಾಪಕ್ಕೆ ಗೈರಾದ 20 ಸಂಸದರಿಗೆ ಬಿಜೆಪಿ ನೋಟಿಸ್ ಸಾಧ್ಯತೆ
10:39 PM Dec 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.