ಕುರ್ಚಿ ಉಳಿಸಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಭಾನುವಾರ ಕಾಂಗ್ರೆಸ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
Advertisement
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಯಡಿಯೂರಪ್ಪ ಬೆಂಗಳೂರಿನ ಸ್ಟೀಲ್ ಫ್ಲೈ ಓವರ್ ಯೋಜನೆಯಲ್ಲಿ 150 ಕೋಟಿ ಡೀಲ್ ನಡೆದಿದೆ. ಅದರ ಪಾಲಿನಲ್ಲಿ 65 ಕೋಟಿ ರೂಪಾಯಿ ಸಿಎಂ ಸಿದ್ದರಾಮಯ್ಯ ಮೂಲಕ ಹೈ ಕಮಾಂಡ್ ಕೈಗೆ ತಲುಪಿದೆ ಎಂದು ಆರೋಪಿಸಿದರು.