Advertisement
ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಕಾಂಗ್ರೆಸ್, “ನೆರೆ ಪರಿಹಾರ ವಿಷಯದಲ್ಲಿ ಇಂತಹ ಯೋಗ್ಯತೆ, ಸಮರ್ಥತೆ, ಸಂವೇದನೆ ತೋರಿರುವ ಇವರು ಕರ್ನಾಟಕದ ಉತ್ತರಕುಮಾರರೇ ಸರಿ’ ಎಂದು ಹೇಳಿದೆ. ಈ ಮೂಲಕ ಪ್ರವಾಹಕ್ಕೆ ಪರಿಹಾರ ದೊರಕಿಸಿಕೊಡುವಲ್ಲಿ ವಿಫಲರಾಗಿರುವ ರಾಜ್ಯ ಬಿಜೆಪಿ ನಾಯಕರ ಕಾಲೆಳೆಯುವ ಕಾರ್ಯ ಮಾಡಿದೆ. Advertisement
“ಬಿಜೆಪಿ ನಾಯಕರು ಉತ್ತರಕುಮಾರರು!’
11:49 PM Sep 21, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.