ದಾವಣಗೆರೆ: ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಎಂದು ಸಿಎಂ ಬೊಮ್ಮಾಯಿ ಹೇಳಿದರು.
Advertisement
ಕಾಂಗ್ರೆಸ್‌ನವರು ಶನಿವಾರ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ, ಮಾಜಿ ಶಾಸಕರು ಇದ್ದಾರೆ. ಆಶ್ಚರ್ಯಕರ ಅಭ್ಯರ್ಥಿ ಯಾರೂ ಇಲ್ಲ. ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ನಿರ್ಧರಿಸುವುದು ಅವರು ಮತ್ತು ಅವರ ಪಕ್ಷ.
ನಾವು ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದರು.