Advertisement
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದ ಗೌಡ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್.ಅಶೋಕ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್‌ಸುಖ್ ಭಾಯ್ ಮಾಂಡವೀಯ, ಅಣ್ಣಾಮಲೈ, ಅರುಣ್ ಸಿಂಗ್, ಡಿ.ಕೆ.ಅರುಣಾ, ಸಿ.ಟಿ.ರವಿ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ಪ್ರಭಾಕರ್ ಕೋರೆ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ್ ಯತ್ನಾಳ್, ಡಾ| ಉಮೇಶ್ ಜಾಧವ್, ಛಲವಾದಿ ನಾರಾಯಣ ಸ್ವಾಮಿ, ಎನ್.ರವಿಕುಮಾರ್. ಜಿ.ವಿ.ರಾಜೇಶ್, ಜಗ್ಗೇಶ್, ಶ್ರುತಿ, ತಾರಾ ಅನುರಾಧಾ ಅವರು ತಾರಾ ಪ್ರಚಾರಕರಾಗಿದ್ದಾರೆ.
Advertisement
BJP 40 ಸ್ಟಾರ್ ಪ್ರಚಾರಕರ ಪಟ್ಟಿ ; ಜಗ್ಗೇಶ್, ಶ್ರುತಿ ತಾರಾ ರಂಗು
09:59 PM Apr 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.