Advertisement
ಕುಮಾರ್ ಬಂಗಾರಪ್ಪ ಅವರು ಆಗಮಿಸುವ ಮೊದಲು ಸಹೋದರ ಮಧು ಬಂಗಾರಪ್ಪ ಅವರೂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು.
ತಾನು ಪುತ್ರಿಯ ಮದುವೆಗೆ ಆಮಂತ್ರಿಸಲು ಬಂದಿದ್ದು, ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನಾನು ಕಾಂಗ್ರೆಸ್ ಸೇರುವುದೂ ಇಲ್ಲ. ಸಿದ್ದರಾಮಯ್ಯ ಇಂಥ ಆಹ್ವಾನವನ್ನೂ ನೀಡಿಲ್ಲ ಎಂದು ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ನಟ ಜಿ.ಕೆ.ಗೋವಿಂದ ರಾವ್ ನಿಧನಕ್ಕೆ ನಳಿನ್ ಕುಮಾರ್ ಸಂತಾಪ
Related Articles
Advertisement