Advertisement
ಬೆಂಗಳೂರಿನಲ್ಲಿ ತಮ್ಮನ್ನು ಬೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾರಕ್ಕೆ ಎರಡು ದಿನ ವಿಧಾನಸೌಧಕ್ಕೆ ಬಂದು ಶಾಸಕರನ್ನು ಭೇಟಿಯಾಗುತ್ತಾರೆ. ಆದರೆ ಸಚಿವರನ್ನು ಭೇಟಿಯಾಗುವುದೆ ದುಸ್ತರವಾಗಿದೆ. ಈ ಹಿಂದೆ ತಮ್ಮ ಸಮಸ್ಯೆಗಳ ನಿವಾರಣೆಗೆ ಸಚಿವರ ಸಭೆಯನ್ಬು ಮುಖ್ಯಮಂತ್ರಿಗಳು ನಡೆಸಿ ಪರಿಹರಿಸಿದ್ದರು. ಶೇ 70ರಷ್ಟು ಭಾಗ ಸಚಿವರು ವಿಧಾನ ಸೌಧಕ್ಕೆ ಬೇಟಿ ನೀಡಿ ಶಾಸಕರ ಸಮಸ್ಯೆಗಳನ್ನು ಅಲಿಸುತ್ತಿಲ್ಲ ನಮ್ಮದೇ ಈ ರೀತಿಯ ಸಮಸ್ಯೆಯಾದರೆ ಪಕ್ಷ ವನ್ನು ಬೇರು ಮಟ್ಟದಲ್ಲಿ ಬೆಳಸಿದ, ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ ಕಾರ್ಯಕರ್ತರ ಗತಿಯೇನ್ನು ಎಂದು ಪ್ರಶ್ನಿಸಿದ್ದಾರೆ.
Advertisement
ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ
05:28 PM Jun 25, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.