Advertisement

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

12:11 AM Oct 17, 2024 | Team Udayavani |

ಬೆಂಗಳೂರು: ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬೆಂಗಳೂರಿನ ಆರ್‌.ಆರ್‌.ನಗರ ಬಿಜೆಪಿ ಶಾಸಕ ಮುನಿರತ್ನ ಬುಧವಾರ ಬಿಡುಗಡೆಯಾಗಿದ್ದಾರೆ.

Advertisement

ಮಂಗಳವಾರವಷ್ಟೇ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕಾನೂನು ಪ್ರಕ್ರಿಯೆ ಮುಗಿಸಿ ಮುನಿರತ್ನರನ್ನು ಬಿಡುಗಡೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next