Advertisement
ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
Related Articles
Advertisement