Advertisement

ಬಿಜೆಪಿ ಸಂಸದ ಜಗದಂಬಿಕಾ ಪಾಲ್‌ಗೆ ಜೈಲು

02:09 PM Dec 24, 2017 | Karthik A |

ಸಿದ್ಧಾರ್ಥಗರ: 2014ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಸಂಸದ ಜಗದಂಬಿಕಾ ಪಾಲ್‌ಗೆ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿ ಉತ್ತರಪ್ರದೇಶದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ತೀರ್ಪು ನೀಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಜಾಮೀನು ಪಡೆದಿದ್ದಾರೆ. ಅನುಮತಿ ಪಡೆದಿದ್ದಕ್ಕಿಂತ ಹೆಚ್ಚು ವಾಹನಗಳನ್ನು ಬಳಸಿದ್ದ ಕಾರಣ ಅವರ ವಿರುದ್ಧ ಕೇಸು ದಾಖಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next