Advertisement
ಬಲ್ಲಿಯಾ ನಗರ ಪಾಲಿಕೆ ಪರಿಷತ್, ಜಿಲ್ಲಾಡಳಿತ ಹಾಗೂ ಬೃಹತ್ ಪ್ರಮಾಣದ ಪೊಲೀಸ್ ಸಿಬಂದಿಗಳ ಭದ್ರತೆಯೊಂದಿಗೆ ಬಿಜೆಪಿ ಕಚೇರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿ ವಿವರಿಸಿದೆ.
Related Articles
Advertisement
ಆದರೆ ಬಿಜೆಪಿ ಕಚೇರಿ ಧ್ವಂಸಗೊಳಿಸಿರುವ ಘಟನೆ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ. ಕಳೆದ ನಾಲ್ಕು ದಶಕಗಳಿಂದ ಅದೇ ಸ್ಥಳದಲ್ಲಿ ಬಿಜೆಪಿ ಕಚೇರಿ ಕಾರ್ಯಾಚರಿಸುತ್ತಿದ್ದು, ಇದೀಗ ಬುಲ್ಡೋಜರ್ ಬಳಸಿ ತೆರವುಗೊಳಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.